ರಕ್ಷಿತ್ ಹಾಗೂ ರಿಷಭ್  ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು , ಅವರು ನನಗೆ ಅವಕಾಶ ನೀಡಿದರು : ರಶ್ಮಿಕಾ ಮಂದಣ್ಣ – Vishwanews24

Featured, ರಾಜ್ಯ ನ್ಯೂಸ್

ರಕ್ಷಿತ್ ಹಾಗೂ ರಿಷಬ್  ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು , ಅವರು ನನಗೆ ಅವಕಾಶ ನೀಡಿದರು : ರಶ್ಮಿಕಾ ಮಂದಣ್ಣ

ಬಹುಭಾಷಾ ನಟಿಯಾಗಿ ರಶ್ಮಿಕಾ ಮಂದಣ್ಣ  ಸದ್ದು ಮಾಡ್ತಿದ್ದಾರೆ. ಸದ್ಯ `ಮಿಷನ್ ಮಜ್ನು’ ಚಿತ್ರದ ಪ್ರಚಾರ ಕಾರ್ಯದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕಿರಿಕ್ ಬ್ಯೂಟಿ ರಶ್ಮಿಕಾ, ರಕ್ಷಿತ್ ಮತ್ತು ರಿಷಬ್ ಮತ್ತು ಪುನೀತ್ ರಾಜ್‌ಕುಮಾರ್ ಅವರನ್ನ ನೆನಪಿಸಿಕೊಂಡಿದ್ದಾರೆ. ಇಬ್ಬರ ಬಗ್ಗೆ ಮಾತನಾಡಿರುವ ನಟಿಯ ಹೇಳಿಕೆ ಸಖತ್ ಸದ್ದು ಮಾಡುತ್ತಿದೆ.

Meet BFF Rakshit and Rishab Shetty! - Rediff.com movies

ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದೇ ಕಿರಿಕ್ ಪಾರ್ಟಿ ಸಿನಿಮಾದಿಂದ, ರಿಷಬ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ರಶ್ಮಿಕಾ ನಟಿಸಿದ್ದರು. ಎರಡನೇ ಸಿನಿಮಾ `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ರಶ್ಮಿಕಾ ನಟಿಸಿದ್ದರು. ರಶ್ಮಿಕಾ ನಟಿಸಿದ ಈ ಎರಡು ಸಿನಿಮಾಗಳ ಬಗ್ಗೆ ಸಂದರ್ಶನವೊಂದರಲ್ಲಿ ಮತ್ತೆ ಪ್ರಶ್ನೆ ಎದುರಾಗಿದೆ. ಈ ನಟಿ ಅಚ್ಚರಿಯ ಹೇಳಿಕೆಯನ್ನ ಕೊಟ್ಟಿದ್ದಾರೆ.

ಕಾರ್ಕಳ: ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ ಕಳವು – Vishwanews24

ರಕ್ಷಿತ್ ಶೆಟ್ಟಿಹಾಗೂ ರಿಷಬ್  ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು. ಅವರು ನನಗೆ ಅವಕಾಶ ನೀಡಿದರು. `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ನಟಿಸಿದೆ. ಅವರು ವಿಶಾಲವಾಗಿ ಹೇಗೆ ಆಲೋಚಿಸೋದು ಅಂತಾ ಹೇಳಿಕೊಟ್ಟರು. ನಾನು ನಾಲ್ಕು ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನೇ ಅಚ್ಚರಿಗೊಳ್ಳುತ್ತೇನೆ. ನನ್ನ ಕಡೆಯಿಂದ ಅವರಿಗೆ ಧನ್ಯವಾದ ಎಂದಿದ್ದಾರೆ ರಶ್ಮಿಕಾ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

 

Leave a Reply