ರಾಜ್ಯ ಬಜೆಟ್‌ 2026: ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆ : ಸಿಎಂ ಘೋಷಣೆ – vishwanews24

Featured, ರಾಜ್ಯ ನ್ಯೂಸ್

ರಾಜ್ಯ ಬಜೆಟ್‌ 2026: ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆ – ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕರ್ನಾಟಕ ಬಜೆಟ್‌ನಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಹೊಸ ಪೊಲೀಸ್‌ ಠಾಣೆ ಆರಂಭ ಮಾಹಿತಿ ನೀಡಲಾಗಿದೆ. 12 ಜಿಲ್ಲೆಗಳಲ್ಲಿ ಪ್ರಮುಖ ಪ್ರದೇಶಗಳಲ್ಲಿ ಈ ಪೊಲೀಸ್‌ ಠಾಣೆಗಳು ನಿರ್ಮಾಣವಾಗಲಿವೆ.

Leave a Reply