ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಆಯ್ಕೆ – Vishwanews24
ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಆಯ್ಕೆ
ಉಡುಪಿ: ರಾಷ್ಟ್ರೀಯ ಮತದಾರರ ದಿನಾಚರಣೆ – 2023ರ ಅಂಗವಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆ – 2023ರ ಅಂಗವಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ 20 ಲಕ್ಷ ರೂ.ವರೆಗೆ ಸಾಲ : ಸಿದ್ದರಾಮಯ್ಯ – Vishwanews24
