ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಉಚಿತ ಅಕ್ಕಿ : ಡಿ.ಕೆ.ಶಿವಕುಮಾರ್ – Vishwanews24 ಘೋಷಣೆ – Vishwanews24
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಉಚಿತ ಅಕ್ಕಿ : ಡಿ.ಕೆ.ಶಿವಕುಮಾರ್ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಉಚಿತ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತನ್ನ ಪ್ರಣಾಳಿಕೆ ಭಾಗವಾಗಿ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು.
ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ನೀಡುತ್ತೇವೆ.ಈಗಾಗಲೇ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2,000 ರೂ. ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
ಭಾರತವೇ ನನಗೆ ಸರ್ವಸ್ವ : ಕೆನಡಾ ಪೌರತ್ವ ಬದಲಾವಣೆಗೆ ಅರ್ಜಿ ಸಲ್ಲಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ – Vishwanews24
