ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಆರಂಭಿಸಿದರೆ ಒಳ್ಳೆಯದು : ಹೆಚ್.ಡಿ. ಕುಮಾರಸ್ವಾಮಿ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಆರಂಭಿಸಿದರೆ ಸ್ವಾಗತ : ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು : ರಾಜ್ಯದ 10 ಜಿಲ್ಲೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಆರಂಭಿಸುವ ವಿಚಾರದ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಪಡುಬಿದ್ರಿ: ಹೆಜಮಾಡಿ ಟೋಲ್‌ನಲ್ಲಿ ಪರಿಷ್ಕೃತ ದರ ಯಥಾಸ್ಥಿತಿ – Vishwanews24

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಆರಂಭಿಸಿದರೆ ಸ್ವಾಗತ, ಮುಸ್ಲಿಂ ಹೆಣ್ಣು ಮಕ್ಕಳೂ ಕೂಡ ನಮ್ಮ ಕರ್ನಾಟಕದವರಲ್ಲವ? ಪ್ರತ್ಯೇಕ ಕಾಲೇಜು ಆರಂಭಿಸಿದರೆ ಒಳ್ಳೆಯದು ಎಂದು ತಿಳಿಸಿದ್ದಾರೆ.

ಸುರತ್ಕಲ್: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ , ನಾಲ್ವರ ರಕ್ಷಣೆ – Vishwanews24

Leave a Reply