ರಾಜ್ಯದಲ್ಲಿರುವ ಅನಧಿಕೃತ ಚರ್ಚ್‌ಗಳನ್ನು ಬುಲ್ಡೋಜರ್‌ನಿಂದ ಒಡೆಯಬೇಕು : ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಆಗ್ರಹ – vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿರುವ ಅನಧಿಕೃತ ಚರ್ಚ್‌ಗಳನ್ನು ಬುಲ್ಡೋಜರ್‌ನಿಂದ ಒಡೆಯಬೇಕು : ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಆಗ್ರಹ

ಕೊಪ್ಪಳ: ‘ರಾಜ್ಯದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅನಧಿಕೃತ ಚರ್ಚ್‌ಗಳಿದ್ದು ಅನಧಿಕೃತ ಚರ್ಚ್​ಗಳನ್ನು ಬುಲ್ಡೋಜರ್ ಮೂಲಕ ಒಡೆಯಬೇಕು ಎಂದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜನರ ಬಡತನ ಬಂಡವಾಳ ಮಾಡಿಕೊಂಡು ರಾಜ್ಯದ ತಾಂಡಗಳಲ್ಲಿ ಲಂಬಾಣಿ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ.

ಮಂಗಳೂರು: ಜೆರೋಸಾ ಶಾಲೆಯಲ್ಲಿ ಧರ್ಮನಿಂದನೆ ಪ್ರಕರಣ ; ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ – vishwanews24

ಇದರ ವಿರುದ್ಧ ದೊಡ್ಡ ಹೋರಾಟ ನಡೆಯಬೇಕು. ಜನರ ಮುಗ್ದತೆಯನ್ನು ಕ್ರಿಶ್ಚಿಯನ್ನರು ಬಳಸಿಕೊಳ್ಳುತ್ತಿದ್ದಾರೆ. ಮತಾಂತರ ದೇಶಕ್ಕೆ ಅಂಟಿಕೊಂಡ ದೊಡ್ಡ ವೈರಸ್‌’ ಎಂದರು.

Leave a Reply