ರಾಮೇಶ್ವರಂ ಕೆಫೆ ಬ್ಲಾಸ್ಟ್ – ಆರೋಪಿಯ ಸ್ಪಷ್ಟ ಫೋಟೋ ಬಿಡುಗಡೆ ಮಾಡಿದ ಎನ್ಐಎ – Vishwanews24
ರಾಮೇಶ್ವರಂ ಕೆಫೆ ಬ್ಲಾಸ್ಟ್ – ಆರೋಪಿಯ ಸ್ಪಷ್ಟ ಫೋಟೋ ಬಿಡುಗಡೆ ಮಾಡಿದ ಎನ್ಐಎ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಆರೋಪಿಯ ಸ್ಪಷ್ಟ ಫೋಟೋವನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಿಡುಗಡೆ ಮಾಡಿದೆ.
ಇನ್ನು ಈತನ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಕಟಪಾಡಿ: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು , ಚಾಲಕ ಅಪಾಯದಿಂದ ಪಾರು – Vishwanews24
