ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಕರ್ನಾಟಕ ತಂಡಕ್ಕೆ ಬಂಟ್ವಾಳದ ವಿದ್ಯಾರ್ಥಿನಿ ಸುಪ್ರಿಯಾ ಆಯ್ಕೆ – vishwanews24

Featured, ದಕ್ಷಿಣ ಕನ್ನಡ

ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಕರ್ನಾಟಕ ತಂಡಕ್ಕೆ ಬಂಟ್ವಾಳದ ವಿದ್ಯಾರ್ಥಿನಿ ಸುಪ್ರಿಯಾ ಆಯ್ಕೆ

ಬಂಟ್ವಾಳ : ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಆಡಲು ಕರ್ನಾಟಕ ತಂಡಕ್ಕೆ ಬಂಟ್ವಾಳದ ವಿದ್ಯಾರ್ಥಿನಿ ಸುಪ್ರಿಯಾ ಎಸ್. ಪಿ.ಆಯ್ಕೆ ಯಾಗಿದ್ದಾರೆ.

ಬಂಟ್ವಾಳ ಚೆಂಡ್ತಿಮಾರ್ ನಿವಾಸಿ ಶೀನಾ ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ ಸುಪ್ರಿಯಾ ಅವರು ಮಡಂತ್ಯಾರು ಸೆಕ್ರಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ. ದಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಚೆನ್ನೈನಲ್ಲಿ ನಡೆಯಲಿರುವ 33 ನೇ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಅವರು ಪ್ರತಿನಿಧಿಸಲಿದ್ದಾರೆ.

ಪಡುಬಿದ್ರಿಯ ಪ್ರಪ್ರಥಮ ಕೃಷಿ ಮೇಳ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ : vishwanews24

Leave a Reply