ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರು ಸಾವು ಪ್ರಕರಣ: ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ :- Vishwanews24

Featured, ರಾಜ್ಯ ನ್ಯೂಸ್

ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರು ಸಾವು ಪ್ರಕರಣ: ತನಿಖೆ ಸಿಐಡಿಗೆ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರೇಣುಕಾಚಾರ್ಯ ಸಹೋದರರನ ಪುತ್ರ ಚಂದ್ರ ಸಾವು ಪ್ರಕರಣಕ್ಕೆ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ.

ನಿನ್ನೆ ಸಿಐಡಿ ತಂಡ ಹೊನ್ನಾಳಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೇಣುಕಾಚಾರ್ಯ ಕುಟುಂಬದ ಸದಸ್ಯರಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ.ಇನ್ನು ಅಕ್ಟೋಬರ್ 30ರಿಂದ ನಾಪತ್ತೆಯಾಗದ್ದ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದೆ.
ಹೊನ್ನಾಳಿ ಮತ್ತು ನ್ಯಾಮತಿ ಮಧ್ಯದಲ್ಲಿರುವ ಕಡದ ಕಟ್ಟೆ ಬಳಿಯ ಭದ್ರಾ ನಾಲೆಯಲ್ಲಿ ಕಾರ್ ಸಮೇತ 24 ವರ್ಷ ವಯಸ್ಸಿನ ಚಂದ್ರಶೇಖರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

IMDB ರೇಟಿಂಗ್: ಅಗ್ರ 10ಚಿತ್ರಗಳ ಪಟ್ಟಿಯಲ್ಲಿ ಕನ್ನಡದ ಮೂರು ಸಿನಿಮಾಗಳು – Vishwanews24

Leave a Reply