ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ ; ಅ.14 ರಂದು ಆದೇಶ ಪ್ರಕಟ – vishwanews24

Featured, ರಾಜ್ಯ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅ.14 ರಂದು ಆದೇಶ ಪ್ರಕಟ

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ  ಅವರ ಜಾಮೀನು ಅರ್ಜಿಯ ಭವಿಷ್ಯ ಅ.14 ರಂದು ಪ್ರಕಟವಾಗಲಿದೆ.

ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್‌ ಕೋರ್ಟ್‌ ನ್ಯಾ. ಜೈಶಂಕರ್‌ ಇಂದು ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಜಾಮೀನು ಅದೇಶ ಪ್ರಕಟಿಸುವುದಾಗಿ ತಿಳಿಸಿದರು.

ಇಂದು ದರ್ಶನ್‌ ಪರ ಹಿರಿಯ ಕ್ರಿಮಿನಲ್‌ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.

ಮುಳೂರು : ರಸ್ತೆ ದಾಟುತ್ತಿದ್ದಾಗ  ಖಾಸಗಿ ಬಸ್ ಡಿಕ್ಕಿ ; ಪತಿ ಸ್ಥಳದಲ್ಲೇ ಮೃತ್ಯು,  ಪತ್ನಿಗೆ ಗಂಭೀರ ಗಾಯ – vishwanews24

Leave a Reply