ಲಾರಿ ಟೈರ್ ಸ್ಫೋಟ : ಚಾಲಕ ಸ್ಥಳದಲ್ಲೇ ಸಾವು – Vishwnaews24
ಪರಿಶೀಲನೆ ಮಾಡುವಾಗಲಾರಿ ಟೈರ್ ಸ್ಫೋಟ – ಚಾಲಕ ಸ್ಥಳದಲ್ಲೇ ಸಾವು
ತುಮಕೂರು: ಲಾರಿ ಟೈರ್ ಪರಿಶೀಲನೆ ಮಾಡುವಾಗ ಸ್ಫೋಟಗೊಂಡು ಚಾಲಕ ಸಾವಿಗೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ. ಕ್ರಾಸ್ ಬಳಿ ನಡೆದಿದೆ.
ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ (43) ಮೃತ ದುರ್ದೈವಿ. ಇವರು ಲಾರಿ ಓಡಿಸಿಕೊಂಡು ಜೀವನೋಪಾಯ ಮಾಡುತ್ತಿದ್ದರು. ಇದನ್ನೂ ಓದಿ: ಒಡಿಶಾದಲ್ಲಿ ಮತ್ತೊಬ್ಬ ರಷ್ಯಾ ವ್ಯಕ್ತಿಯ ಶವ ಪತ್ತೆ – 15 ದಿನದಲ್ಲಿ 3ನೇ ಘಟನೆ
ಲಾರಿ ಟೈರ್ ಹೀಟ್ ಆಗಿತ್ತು. ಅದನ್ನು ಪರಿಶೀಲಿಸಲು ವೆಂಕಟೇಶ್ ಮುಂದಾಗಿದ್ದಾರೆ. ಈ ವೇಳೆ ಲಾರಿ ಟೈರ್ ಸ್ಫೋಟಗೊಂಡು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ – Vishwanews24
