ಲೋಕಸಭೆ ಚುನಾವಣೆ : ಉಡುಪಿ ಚಿಕ್ಕಮಗಳೂರು ಕೋಟ ಶ್ರೀನಿವಾಸ ಪೂಜಾರಿ ; ದಕ್ಷಿಣಕನ್ನಡ ಜಿಲ್ಲೆಗೆ ಕ್ಯಾ.ಬ್ರಿಜೇಶ್ ಚೌಟ್ ಗೆ ಟಿಕೆಟ್ – vishwanews24

Featured, ಉಡುಪಿ

ಲೋಕಸಭೆ ಚುನಾವಣೆ : ಉಡುಪಿ ಚಿಕ್ಕಮಗಳೂರು ಕೋಟ ಶ್ರೀನಿವಾಸ ಪೂಜಾರಿ ; ದಕ್ಷಿಣಕನ್ನಡ ಜಿಲ್ಲೆಗೆ ಕ್ಯಾ.ಬ್ರಿಜೇಶ್ ಚೌಟ್ ಗೆ ಟಿಕೆಟ್

ಉಡುಪಿ: ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಕರ್ನಾಟಕದ 26 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪೈನಲ್ ಮಾಡಿದೆ.

ಅದರಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿಗೆ ಅಭ್ಯರ್ಥಿಯಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭ್ಯರ್ಥಿಯಾಗಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರಕ್ಕೆ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.

Leave a Reply