ವಿಟ್ಲ: ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ; ಆರೋಪಿಗಳು ಪರಾರಿ – Vishwanews24
ವಿಟ್ಲ: ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ; ಆರೋಪಿಗಳು ಪರಾರಿ
ವಿಟ್ಲ: ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿರುವ ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಂಡುಬಂದಿದೆ.
ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿದ್ದು, ಅಲ್ಟೋ ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನ್ನು ಪರಿಶೀಲಿಸಿದಾಗ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿನ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.
