ವಿಟ್ಲ: ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ – vishwanews24

Featured, ದಕ್ಷಿಣ ಕನ್ನಡ

ವಿಟ್ಲ: ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ

ವಿಟ್ಲ: ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ವಿದ್ಯಾಸಂಸ್ಥೆಯಲ್ಲಿ 10 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

10ನೇ ತರಗತಿಯ ವಿದ್ಯಾರ್ಥಿನಿ ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂಬವರು ನಿನ್ನೆ ಯಿಂದ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಿದಾಗ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: 

ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ; ಪವಾಡಸದೃಶ ಪ್ರಯಾಣಿಕರು ಪಾರು – vishwanews24

ವಿಟ್ಲ ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೆರೆಯಲ್ಲಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು ಫ್ರೆಂಡ್ಸ್ ವಿಟ್ಲದ ಮುರಳೀಧರ ರವರ ತಂಡ ಮೇಲಕ್ಕೆತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply