ವಿಟ್ಲ: ವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ವಿಟ್ಲ: ವಿವಾಹಿತ ಯುವಕ  ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ವಿಟ್ಲ ಅಳಕೆಮಜಲು ನಿವಾಸಿ ಧೀರಜ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಧೀರಜ್ ಅವರು ಬಿ.ಸಿ.ರೋಡಿನ ಶೋ ರೂಂವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.

ಬೆಳ್ತಂಗಡಿ  : ಹೃದಯಾಘಾತ –  ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ನಿಧನ – Vishwanews24

Leave a Reply