ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ : ಸ್ಪೀಕರ್ ಖಾದರ್ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ : ಸ್ಪೀಕರ್ ಖಾದರ್ ಘೋಷಣೆ

ಬೆಂಗಳೂರು :ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪೀಕರ್ ಖಾದರ್ ಘೋಷಿಸಿದ್ದಾರೆ.

ಈ ಬಗ್ಗೆ ಇಂದು ಸದನದಲ್ಲಿ ಮಾತನಾಡಿದ ಅವರು, ಈಗಾಗಲೇ ಸದಸ್ಯರಿಗೆ ತಿಂಡಿ ಜೊತೆಗೆ ಮಧ್ಯಾಹ್ನದ ಊಟಕ್ಕೂ ವ್ಯವಸ್ಥೆ ಮಾಡಲಾಗುವುದು. ನೀವೆಲ್ಲೇ ಹೋದರೂ ಇಲ್ಲಿಗಿಂತ ಉತ್ತಮ ಊಟ ಸಿಗುವುದಿಲ್ಲ ಎಂದು ಹೇಳಿದ್ದಾರೆ

ಶಾಸಕರು ಮಧ್ಯಾಹ್ನದ ಕಲಾಪಕ್ಕೆ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದ ಕಲಾಪ ಆರಂಭ ವಿಳಂಬವಾಗುತ್ತಿದೆ. ಈ ಹಿನ್ನೆಲೆ ಸ್ಪೀಕರ್ ಖಾದರ್ ಮಧ್ಯಾಹ್ನ ಬಿಸಿಯೂಟ ನೀಡುವ ಘೋಷಣೆ ಮಾಡಿದ್ದಾರೆ.

ಮಲ್ಪೆ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌: ಮುಳುಗುತ್ತಿದ್ದ ಇಬ್ಬರ ರಕ್ಷಣೆ – Vishwanews24

 

 

Leave a Reply