ಶನಿವಾರ ಅಯೋಧ್ಯ ತೀರ್ಪು,ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಂಗಳೂರು/ಉಡುಪಿ: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ನಾಳೆ (ನ.9)ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
