ಶಿರಾಡಿಘಾಟ್ ನಲ್ಲಿ ಸರಣಿ ಅಫಘಾತ : ರಾಜಹಂಸ, ಐರಾವತ ಮುಖಾಮುಖಿ ಡಿಕ್ಕಿ ; ಪ್ರಯಾಣಿಕರು ಪಾರು – vishwanews24

Featured, ರಾಜ್ಯ ನ್ಯೂಸ್

ಶಿರಾಡಿಘಾಟ್ ನಲ್ಲಿ ಸರಣಿ ಅಫಘಾತ :ರಾಜಹಂಸ, ಐರಾವತ ಮುಖಾಮುಖಿ ಡಿಕ್ಕಿ..

ಅಫಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಟೆಂಪೋ ..

ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರು

ಪುತ್ತೂರು : ಶಿರಾಢಿ ಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ರಾಜ್ಯ ಸಾರಿಗೆ ನಿಗಮದ ರಾಜಹಂಸ ಹಾಗೂ ಐರಾವತ್ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಢಿಘಾಟ್ ನಲ್ಲಿ ಅಪಘಾತ ಸಂಭವಿಸಿದ್ದು, ರಾಜಹಂಸ ಮತ್ತು ಐರಾವತ್ ಡಿಕ್ಕಿ ಹೊಡೆದಿದೆ. ಈ ವೇಳೆ ಮತ್ತೊಂದು ಅಫಘಾತ ತಪ್ಪಿಸಲು ಹೋಗಿ ಟೆಂಪೋ ಒಂದು ಚರಂಡಿಗೆ ಬಿದ್ದಿದೆ. ಈ ಸರಣಿ ಅಪಘಾತದಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬಸ್ ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ.

ಸಿಎಂ, ಡಿಸಿಎಂ ಹುದ್ದೆ ವಿಚಾರ ಬಹಿರಂಗ ಚರ್ಚಿಸುವಂತಿಲ್ಲ: ಡಿ.ಕೆ.ಶಿ ಎಚ್ಚರಿಕೆ – vishwanews24

 

Leave a Reply