ಶ್ರೀ ನಿಮಿಷಾಂಬ ದೇವಿಯ ಕೃಪಾಕಟಾಕ್ಷದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.

Featured, ರಾಜ್ಯ ನ್ಯೂಸ್

ಶ್ರೀ ನಿಮಿಷಾಂಬ ದೇವಿಯ ಕೃಪಾಕಟಾಕ್ಷದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೇಷ ರಾಶಿ
ಬಂಧು-ಮಿತ್ರರಿಂದ ನಿಮ್ಮ ಯೋಜನೆಗಳಿಗೆ ಸಹಾಯ ದೊರಕಲಿದೆ. ವಿದೇಶ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ. ಮಾನಸಿಕ ಗೊಂದಲ ಆವರಿಸಲಿದೆ. ಶೈಕ್ಷಣಿಕ ಸಾಧನೆ ಉತ್ತಮ ಗತಿಯಲ್ಲಿ ನಡೆಯಲಿದೆ. ಉದ್ಯೋಗ ಬದಲಾವಣೆ ಮಾಡುವ ಮನಸ್ಥಿತಿ ಮಾಡಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಕೆಲಸದಲ್ಲಿನ ಶ್ರಮವು ಉತ್ತಮವಾಗಿದ್ದು ಸೂಕ್ತ ಪ್ರತಿಫಲ ದೊರೆಯುವುದು ನಿಶ್ಚಿತ. ಆಧ್ಯಾತ್ಮದತ್ತ ಈ ದಿನ ಗಮನಹರಿಸುವಿರಿ. ಹಣಕಾಸಿನ ವಿಚಾರದಲ್ಲಿ ಸುಧಾರಣೆ ಕಂಡುಬರುತ್ತದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಿಸುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕಚೇರಿ ಕೆಲಸಗಳಲ್ಲಿ ನಿರೀಕ್ಷಿತ ಜಯ ಸಂಪಾದನೆ ಆಗಲಿದೆ. ದೊಡ್ಡಮಟ್ಟದ ಯೋಜನೆಗಳು ಪ್ರಗತಿದಾಯಕವಾಗಿ ಕೈಸೇರುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸುವ ದಿನವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಆರ್ಥಿಕ ಅಭಿವೃದ್ಧಿಯ ಬಗ್ಗೆ ಗಮನಹರಿಸಬೇಕಾಗಿದೆ. ಭೂಮಿಗೆ ಸಂಬಂಧಪಟ್ಟಂತ ಲಾಭಗಳು ನಿಶ್ಚಿತವಾಗಿದೆ. ಸೇವಾ ವಲಯದಲ್ಲಿ ಪ್ರಗತಿದಾಯಕ ಬದಲಾವಣೆ ಕಂಡುಬರುತ್ತದೆ. ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಭರಪೂರ ಪ್ರಶಂಸೆ ನಿಮ್ಮದಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ವಿರುದ್ಧ ಬರುವ ಅಪವಾದಗಳಿಗೆ ಹೆಚ್ಚು ತಲೆಕೆಡಿಸಿಕೊಳ್ಳುವುದು ಬೇಡ. ನೀವು ನಡೆಸುವ ಕಾರ್ಯಗಳಲ್ಲಿ ಸಣ್ಣಪುಟ್ಟ ಅಡೆತಡೆಗಳು ಈ ದಿನ ಕಾಣಬಹುದು. ವ್ಯವಹಾರಗಳಲ್ಲಿ ಸಾಲ ನೀಡುವ ವಿಚಾರಗಳಿಗೆ ಹೋಗಬೇಡಿ. ಶೈಕ್ಷಣಿಕ ಅಭ್ಯಾಸದಲ್ಲಿ ಏಕಾಗ್ರತೆಗೆ ಭಂಗ ವಾಗುವ ಸಾಧ್ಯತೆ ಕಾಣುತ್ತದೆ. ಮನಸಿನಲ್ಲಿ ಆವರಿಸುವ ಕೆಲವು ಸೂಕ್ಷ್ಮ ವಿಚಾರಗಳನ್ನು ಪರಿಹರಿಸಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಾಲಬಾಧೆಯಿಂದ ಮುಕ್ತರಾಗಲು ಪ್ರಯತ್ನ ಪಡಬೇಕಾಗಿದೆ. ಆರ್ಥಿಕ ಸಂಕಷ್ಟಗಳಿಂದ ಹಿನ್ನಡೆ ಕಂಡುಬರುತ್ತದೆ. ಚಂಚಲ ಮನಸ್ಥಿತಿಯನ್ನು ಸರಿಪಡಿಸಿಕೊಳ್ಳಿ. ಸಾಲ ಕೊಡುವ ತೆಗೆದುಕೊಳ್ಳುವ ವ್ಯವಹಾರಗಳಲ್ಲಿ ತೊಂದರೆ ಕಾಣಬಹುದು. ಮನೆ ಬದಲಾವಣೆಗೆ ಚಿಂತನೆ ನಡೆಯಲಿದೆ. ದುಂದುವೆಚ್ಚಗಳ ನಿಮ್ಮ ಭವಿಷ್ಯಕ್ಕೆ ಮಾರಕವಾಗುತ್ತದೆ ಆದಷ್ಟು ಅದಕ್ಕೆ ಕಡಿವಾಣ ಹಾಕುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಭೂ ಸಂಬಂಧಿತ ವ್ಯಾಜ್ಯಗಳು ನಿಮಗೆ ಅನುಕೂಲಕರವಾಗಿ ಪರಿಹಾರವಾಗಲಿದೆ. ಆರ್ಥಿಕ ಪರಿಸ್ಥಿತಿ ಉತ್ತಮ ರೀತಿಯಲ್ಲಿ ಸಾಗುತ್ತದೆ. ಸಂತಾನ ಅಪೇಕ್ಷಿತ ಸುದ್ದಿಗಳು ಕೇಳುವಿರಿ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಚಿಕ ರಾಶಿ ವ್ಯಾಪಾರ-ವ್ಯವಹಾರಗಳಲ್ಲಿ ಲಾಭಕರ ದಿನವಿದು. ಉದ್ಯೋಗ ಸ್ಥಳದಲ್ಲಿ ನಿಮ್ಮ ಮಾತುಗಳು ಅಪಾರ್ಥಕ್ಕಿಡಾಗಿ ಅಪಪ್ರಚಾರ ಬಹುದಾದ ಸಾಧ್ಯತೆ ಇದೆ. ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚಿಂತನೆ ನಡೆಯುವುದು ನಿಶ್ಚಿತ. ಆರೋಗ್ಯದ ವಿಷಯದಲ್ಲಿ ಹೆಚ್ಚಿನ ಗಮನ ವಹಿಸುವುದು ಸೂಕ್ತ. ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಗೃಹ ಸಂಬಂಧಿತ ವಸ್ತುಗಳ ಖರೀದಿಯಿಂದ ಹೆಚ್ಚು ಖರ್ಚಾಗುವ ಸಾಧ್ಯತೆ ಇದೆ. ಬಹುದಿನದಿಂದ ಕಾಡುತ್ತಿರುವ ವೈಯಕ್ತಿಕ ಸಮಸ್ಯೆಯಿಂದ ಮುಕ್ತರಾಗುವಿರಿ. ಮನೋ ನೆಮ್ಮದಿಗೆ ಪೂರಕವಾದ ವಾತಾವರಣ ಸೃಷ್ಟಿಯಾಗುತ್ತದೆ. ಬಂಧುಮಿತ್ರರೊಡನೆ ಮನಸ್ತಾಪವಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ದಂಪತಿಗಳಲ್ಲಿ ಈ ದಿನ ಪ್ರೇಮ ಮಯವಾಗಿ ಕಾಲ ಕಳೆಯುವಿರಿ. ಸಹೋದರರೊಡನೆ ವಿಶ್ವಾಸ ಕಾಯ್ದುಕೊಳ್ಳಿ. ಭೋಗವಿಲಾಸ ವಸ್ತುಗಳು ಪ್ರಾಪ್ತಿಯಾಗುವ ಸಾಧ್ಯತೆಯಿದೆ. ಆತ್ಮೀಯ ವ್ಯಕ್ತಿಗಳೊಡನೆ ಮನಸ್ತಾಪ ಆಗಬಹುದಾದ ಸಂಗತಿಗಳು ನಡೆಯಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಸಲುಗೆ ಬೇಡ. ನಿಮ್ಮ ಮಾತುಗಳು ಸಕಾರಾತ್ಮಕ ಫಲಿತಾಂಶ ತರಲಿದೆ. ಆಸ್ತಿ ಹಣಕಾಸಿನ ವ್ಯಾಜ್ಯಗಳನ್ನು ಹಿರಿಯರ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳಿ. ನಿಮ್ಮ ಜೊತೆಗಿರುವ ದುಷ್ಟ ಜನಗಳ ಸಹವಾಸವನ್ನು ದೂರವಿಡುವುದು ಲೇಸು. ವ್ಯವಹಾರವನ್ನು ಸುಧಾರಣೆ ಮಾಡಲು ಪ್ರಯತ್ನ ಪಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನೆಂಟರಿಷ್ಟರ ಆಗಮನದಿಂದ ಕುಟುಂಬದಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಕೆಲವು ಸಂಗತಿಗಳಿಂದ ಮಾನಸಿಕ ಗೊಂದಲಕ್ಕೆ ಒಳಪಡುವುದು ಆದಷ್ಟು ಚಂಚಲ ಸ್ವಭಾವವನ್ನು ನಿಯಂತ್ರಿಸುವುದು ಸೂಕ್ತ. ವ್ಯವಹಾರಸ್ಥರಿಗೆ ಲಾಭದಾಯಕ ದಿನವಿದು. ಕುಟುಂಬದ ಜೊತೆಗೆ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262