ಸಂಭ್ರಮದ ಕ್ರಿಸ್’ಮಸ್ ಆಚರಣೆ: ದೇಶದ ಜನತೆಗೆ ಗಣ್ಯರಿಂದ ಶುಭಾಶಯ – Vishwanews24
ಸಂಭ್ರಮದ ಕ್ರಿಸ್’ಮಸ್ ಆಚರಣೆ: ದೇಶದ ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ – Vishwanews24
ನವದೆಹಲಿ:ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕ್ರಿಸ್ಮಸ್ ಶುಭಾಶಯ ಕೋರಿದ್ದಾರೆ.
ಟ್ವೀಟ್ ಮೂಲಕ ಶುಭ ಕೋರಿರುವ ಅವರು, “ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು. ಸೇವೆ, ದಯೆ ಹಾಗೂ ನಮ್ರತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ ಏಸು ಕ್ರಿಸ್ತನ ಜೀವನ ಹಾಗೂ ಉದಾತ್ತ ಬೋಧನೆಗಳನ್ನು ನಾವು ನೆನಪಿಸಿಕೊಳ್ಳುತ್ತೇವೆ. ಎಲ್ಲರು ಆರೋಗ್ಯವಂತರಾಗಿ ಹಾಗೂ ಸಮೃದ್ದರಾಗಿ” ಎಂದಿದ್ದಾರೆ.
Christmas greetings to everyone! We recall the life and noble teachings of Jesus Christ, which placed topmost emphasis on service, kindness and humility. May everyone be healthy and prosperous. May there be harmony all around.
— Narendra Modi (@narendramodi) December 25, 2021
“ಪ್ರಜೆಗಳಿಗೆ, ವಿಶೇಷವಾಗಿ ಕ್ರಿಶ್ಚಿಯನ್ ಸಹೋದರ, ಸಹೋದರಿಯರಿಗೆ ಕ್ರಿಸ್ಮಸ್ನ ಶುಭಾಶಯಗಳು. ಈ ಸಂತಸದ ಸಮಯದಲ್ಲಿ ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಆಧರಿಸಿದ ಸಮಾಜವನ್ನು ನಿರ್ಮಿಸಲು ಮತ್ತು ನಮ್ಮ ಜೀವನದಲ್ಲಿ ಏಸು ಕ್ರಿಸ್ತನ ಬೋಧನೆಗಳನ್ನು ಅಳವಡಿಸಿಕೊಳ್ಳಲು ಸಂಕಲ್ಪ ಮಾಡೋಣ” ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿಳಿಸಿದ್ದಾರೆ.
Merry Christmas to fellow citizens, especially to our Christian brothers and sisters, in India and abroad. On this joyous occasion, let us resolve to build a society that is based on the values of justice & liberty and adopt the teachings of Jesus Christ in our lives.
— President of India (@rashtrapatibhvn) December 25, 2021
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದು, “ಕ್ರಿಸ್ಮಸ್ ಹಬ್ಬವು ನಮ್ಮ ಸಮಾಜದಲ್ಲಿ ಏಕತೆ ಹಾಗೂ ಭ್ರಾತೃತ್ವದ ಬಾಂಧವ್ಯವನ್ನು ಬಲಪಡಿಸಲಿ” ಎಂದಿದ್ದಾರೆ.
"ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಕಾಮನೆಗಳು. ಎಲ್ಲರಿಗೂ ಸಂತಸ, ಉತ್ತಮ ಆರೋಗ್ಯ, ಯಶಸ್ಸು ದೊರೆಯಲಿ, ಸಾಂಕ್ರಾಮಿಕದ ಸಂಕಷ್ಟಗಳೆಲ್ಲ ಪರಿಹಾರವಾಗಲಿ ಎಂದು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸೋಣ. ಎಲ್ಲರೂ ಕೋವಿಡ್-ಸೂಕ್ತ ನಡವಳಿಕೆಗಳನ್ನು ಪಾಲಿಸುತ್ತಾ ಹಬ್ಬವನ್ನಾಚರಿಸೋಣ" : ಮುಖ್ಯಮಂತ್ರಿ @BSBommai. #MerryChristmas pic.twitter.com/oZIXnVZCWW
— CM of Karnataka (@CMofKarnataka) December 25, 2021
Warmest wishes for a wonderful Christmas.
May this festive season bring us peace, tolerance, and joy. #MerryChristmas pic.twitter.com/OSMEpRukpM
— Karnataka Congress (@INCKarnataka) December 25, 2021
ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ ; ಗಣ್ಯರಿಂದ ಪುಷ್ಪನಮನ – Vishwanews24
