ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು – Vishwanews24

Featured, ರಾಜ್ಯ ನ್ಯೂಸ್

ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಆಗಮಿಸಿದ್ದರು. ಈ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ವೈದ್ಯರು, ತುರ್ತು‌ಚಿಕಿತ್ಸಾ ಘಟಕದಲ್ಲಿ ತಪಾಸಣೆ ಮುಂದುವರಿದಿದೆ. ಇಸಿಜಿ ನಾರ್ಮಲ್‌ ಇರುವ ಮಾಹಿತಿ ಲಭ್ಯವಾಗಿದೆ.

ಪ್ರಹ್ಲಾದ್‌ ಜೋಶಿ  2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ : ಯಡಿಯೂರಪ್ಪ ಭವಿಷ್ಯ – Vishwanews24

Leave a Reply