ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ದ್ವಾರಕೀಶ್‌ ಅಂತ್ಯಕ್ರಿಯೆ : ರಾಜ್ಯ ಸರ್ಕಾರ ಆದೇಶ – Vishwanews24

Featured, ರಾಜ್ಯ ನ್ಯೂಸ್

ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ದ್ವಾರಕೀಶ್‌ ಅಂತ್ಯಕ್ರಿಯೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ, ನಟ, ಹಾಸ್ಯ ಕಲಾವಿದ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಛಾಪು ಮೂಡಿಸಿದ್ದ ದ್ವಾರಕೀಶ್‌ (81) ) ಅವರು ಮಂಗಳವಾರ (ಏಪ್ರಿಲ್‌ 16) ನಿಧನರಾಗಿದ್ದಾರೆ.

ಈಗಾಗಲೇ ರವೀಂದ್ರ ಕಲಾಕ್ಷೇತ್ರದಲ್ಲಿ 11:30ರವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೂ ಅಂತಿಮ ದರ್ಶನ ಪಡೆದಿದ್ದಾರೆ. ನಟ ದ್ವಾರಕೀಶ್ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.

ಸುರತ್ಕಲ್: ಎಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ್ದ ದೋಣಿ ಹಾಗೂ ಮೀನುಗಾರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ – Vishwanews24

Leave a Reply