ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ – vishwanews24
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ರಿ ಮೂಳೂರು ಇವರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ಮು ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಬಳಿ ಆಚರಿಸಲಾಯಿತು.
ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೆಸರರಾದ ಮನೋಹರ ಅಡ್ಯಂತಾಯ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂಧರ್ಭದಲ್ಲಿ ಸಂಸ್ಥೆಯ ಪ್ರಮುಖರಾದ ಪ್ರಕಾಶ್ ವಿ ಅಂಚನ್,ಚಿತ್ತನ್ ಪೂಜಾರಿ,ಪುರಷೋತ್ತಮ ಸಾಲಿಯಾನ್ ,ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24
