ಸಿಎಂ ಗೆ ಬೆಂಬಲವಾಗಿ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ – vishwanews24

Featured, ಉಡುಪಿ

ಸಿಎಂ ಗೆ ಬೆಂಬಲವಾಗಿ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್  ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ 
ರಾಜ್ಯಪಾಲ ಗೆಹ್ಲೋಟ್, ಬಿಜೆಪಿ ವಿರುದ್ಧ ಪ್ರತಿಭಟನೆ
ಸಿಎಂ ಗೆ ಬೆಂಬಲವಾಗಿ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ

content-img
ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ಆರಂಭ
ಆಸ್ಕರ್ ಫೆರ್ನಾಂಡಿಸ್ ಸರ್ಕಲ್ ನಲ್ಲಿ ಪ್ರತಿಭಟನೆ
ಉಡುಪಿಯ ಹುತಾತ್ಮ ಜಂಕ್ಷನ್ ವರೆಗೆ ಪಾದಯಾತ್ರೆ ನಡೆಸಲಿರುವ ಕಾಂಗ್ರೆಸ್
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವ
ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿ

ಕಾಪು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಏಜೆಂಟ್ಗಳ ರೀತಿ ವರ್ತಿಸುತ್ತಿರುವ ರಾಜ್ಯಪಾಲರ ನಡೆ ಖಂಡನೀಯ : ರೋಯ್ಸ್ ಉದ್ಯಾವರ  – vishwanews24

Leave a Reply