ಸಿಜೆ ರಾಯ್ ಆತ್ಮಹತ್ಯೆ ಕೇಸ್ : ತನಿಖೆ ಚುರುಕು ; ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ – vishwanews24

Featured, ರಾಜ್ಯ ನ್ಯೂಸ್

ಸಿಜೆ ರಾಯ್ ಆತ್ಮಹತ್ಯೆ ಕೇಸ್ : ತನಿಖೆ ಚುರುಕು ; ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕುಗೊಂಡಿದ್ದು, ಪೊಲೀಸರು ಐಟಿ ಅಧಿಕಾರಿಗಳ ವಿಚಾರಣೆ ನಡೆಸಿದ್ದಾರೆ.

ಕೇರಳದ ಐಟಿ ಅಧಿಕಾರಿಗಳಾದ ನಿತೀನ್ ಬಿಜು, ಕೃಷ್ಣಪ್ರಸಾದ್ ಸೇರಿದಂತೆ ನಾಲ್ವರ ವಿಚಾರಣೆ ನಡೆಸಿದ್ದಾರೆ. ಆತ್ಮಹತ್ಯೆಯಾದ ದಿನ ನಡೆದ ಬೆಳೆವಣಿಗೆಗಳು, ಆತ್ಮಹತ್ಯೆಗೆ ಪ್ರಚೋದನೆ ನೀಡುವವರ ರೀತಿಯಲ್ಲಿ ಐಟಿ ಅಧಿಕಾರಿಗಳು ಒತ್ತಡ ಹೇರಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: 

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ – vishwanews24

ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಅವರು ತಮ್ಮ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿಯೇ ಐಟಿ ಅಧಿಕಾರಿಗಳ ದಾಳಿ ವೇಳೆ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

Leave a Reply