ಸುಪ್ರಿಂಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ವೈ.ಚಂದ್ರಚೂಡ್ – Vishwanews24
ಸುಪ್ರಿಂಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ವೈ.ಚಂದ್ರಚೂಡ್
ನವದೆಹಲಿ: ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರು ಇಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.
Justice DY Chandrachud formally takes oath as the new Chief Justice of India pic.twitter.com/JY0xdSrLEB
— ANI (@ANI) November 9, 2022
