ಸುಬ್ರಹ್ಮಣ್ಯ,: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳು ನಟ ವಿಶಾಲ್ ಭೇಟಿ – Vishwanews24
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳು ನಟ ವಿಶಾಲ್ ಭೇಟಿ
ಸುಬ್ರಹ್ಮಣ್ಯ,: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದ್ದಾರೆ.
ಸ್ನೇಹಿತರ ಜೊತೆ ಆಗಮಿಸಿದ ವಿಶಾಲ್ ದೇವರ ದರ್ಶನ ಪಡೆದು ಪೂಜೆ ನೆರವೇರಿಸಿದ್ದಾರೆ. ಹೊಸ ಸಿನಿಮಾಗಾಗಿ ನಿರ್ದೇಶನಕ್ಕೂ ಕೈ ಹಾಕಿದ ವಿಶಾಲ್ `ಲಾಠಿ’ ಚಿತ್ರದ ಮೂಲಕ ಖಡಕ್ ಆಫೀಸರ್ ಆಗಿ ತೆರೆಗೆ ಅಪ್ಪಳಿಸುತ್ತಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್ – Vishwanews24
