ಸುರತ್ಕಲ್‌  : ಆಸ್ಪತ್ರೆಯಲ್ಲಿ ಮಹಿಳೆಯ‌ರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ : ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್‌ – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್‌  : ಆಸ್ಪತ್ರೆಯಲ್ಲಿ ಮಹಿಳೆಯ‌ರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ : ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್‌

ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್‌ ವಿದ್ಯಾರ್ಥಿ ಪವನ್ ಕುಮಾರ್ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್ ಬಜಪೆಯಲ್ಲಿ ವಾಸವಾಗಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ.

ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು`ಸಿದ್ರಾಮುಲ್ಲಾ ಖಾನ್’ ಎಂದು ಕರೆದ್ರೆ ಖುಷಿಯಾಗುತ್ತೆ : ಸಿದ್ದರಾಮಯ್ಯ  – Vishwanews24

ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೂಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದು, ಸ್ಯಾನಿಂಗ್‌ಗೆ ಒಳಗಾಗಲು ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ತವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ.

ಮಂಗಳೂರು : ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ರೂಂನಲ್ಲಿ ರಹಸ್ಯ  ಕ್ಯಾಮೆರಾ : ನರ್ಸಿಂಗ್ ವಿದ್ಯಾರ್ಥಿ ಬಂಧನ..!

ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ, ತನಿಖೆ ನಡೆಸಿದಾಗ ಪವನ್ ಕುಮಾರ್‌ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ಅವನ ವಿರುದ್ಧ ದೂರು ನೀಡಲಾಗಿದೆ.

ಬ್ರಹ್ಮಾವರ: ಯುವತಿ ನಾಪತ್ತೆ – Vishwanews24

Leave a Reply