ಸುರತ್ಕಲ್:‌  ರೈಲ್ವೇ ನಿಲ್ದಾಣದಲ್ಲಿ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್ ಶುಭಾರಂಭ – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್:‌  ರೈಲ್ವೇ ನಿಲ್ದಾಣದಲ್ಲಿ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್ ಶುಭಾರಂಭ

ಸುರತ್ಕಲ್: ಸುರತ್ಕಲ್‌ ರೈಲ್ವೇ ನಿಲ್ದಾಣದಲ್ಲಿ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್ ಶುಭಾರಂಭಗೊಳ್ಳುವ ಮೂಲಕ ಕಳೆದ ಹತ್ತು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಸುರತ್ಕಲ್‌ನಿಂದ ಮುಂಬೈ ಹಾಗೂ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಇದ್ರಿಂದ ತುಂಬಾನೆ ಅನುಕೂಲವಾದಂತಾಗಿದೆ.

ಅಲ್ಲದೇ ಸಾವಿರಾರು ಉದ್ಯೋಗಿಗಳಿಗೆ ಇದು ವರದಾನವಾಗಿದೆ. ಮುಂಬಯಿ ಸಂಪರ್ಕವಿರುವ ಇಲ್ಲಿನ ಸುತ್ತಮುತ್ತಲಿನ ಬಹುತೇಕ ಜನರಿಗೆ ಪಿಆರ್ ಎಸ್ ಸೌಲಭ್ಯವು ಅತೀ ಹತ್ತಿರದಲ್ಲಿಯೇ ಸಿಕ್ಕಂತಾಗಿದೆ. ಪಡುಬಿದ್ರಿಯಿಂದ ಕುಳೂರುವರೆಗಿನ ಪ್ರಯಾಣಿಕರಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದ್ದು, ಹೆಚ್ಚಿನ ಜನಸಂದಣಿ ಇರದೆ ಆರಾಮವಾಗಿ ರಿಸರ್ವೇಷನ್ ಪಡೆಯಬಹುದಾಗಿದೆ.

ಅಡುಗೆ ಎಣ್ಣೆ ದರ ಮತ್ತೆ 12 ರೂ. ಇಳಿಕೆ – Vishwanews24

Leave a Reply