ಸುಳ್ಯ: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ಸುಳ್ಯ: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ,: ಕಾಲೇಜು ವಿದ್ಯಾರ್ಥಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಸುಳ್ಯ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿನಿ, ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ ಹಾಗೂ ಬಾಬಿ ದಂಪತಿಯ ಪುತ್ರಿ ರಶ್ಮಿತಾ ಅವರು ಮನೆಯಲ್ಲಿ ಮನೆಯವರು ಇಲ್ಲದ ಸಂದರ್ಭದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಶ್ಮಿತಾ ಅವರಿಗೆ 16 ವರ್ಷ ವಯಸ್ಸಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಮಂಗಳೂರು:  ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು – Vishwanews24

Leave a Reply