ಸುಳ್ಯ: ಶಾಲಾ ಜಗಲಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ ; ಕೊಲೆ ಶಂಕೆ – vishwanews24
ಸುಳ್ಯ: ಶಾಲಾ ಆವರಣದಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ
ಸುಳ್ಯ: ಯುವಕನೋರ್ವನ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಇಂದು ಬೆಳಗ್ಗೆ ಕಂಡುಬಂದಿದೆ.
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರ್ಕಾರಿ ಶಾಲಾ ಆವರಣದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಯುವಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವುದು ಪತ್ತೆಯಾಗಿದೆ.
ಕಾಪು: ಎಟಿಎಂಗೆ ಹಣ ಡ್ರಾ ಮಾಡಲು ಬಂದ ವ್ಯಕ್ತಿ ಕುಸಿದು ಬಿದ್ದು ಮೃತ್ಯು – vishwanews24
ಮೃತಪಟ್ಟ ಅಪರಿಚಿತ ಯುವಕ ಸುಮಾರು 25 ರಿಂದ 30 ವರ್ಷದವನೆಂದು ಊಹಿಸಲಾಗಿದೆ.
ಘಟನಾ ಸ್ಥಳಕ್ಕೆ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ, ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
