ಸೌಜನ್ಯಳಿಗೆ ನ್ಯಾಯ ಸಿಗುವಂತೆ ಅಮರನಾಥದಲ್ಲಿ ಪುತ್ತೂರು ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವಿಶೇಷ ಪ್ರಾರ್ಥನೆ – Vishwanews24
ಸೌಜನ್ಯಳಿಗೆ ನ್ಯಾಯ ಸಿಗುವಂತೆ ಅಮರನಾಥದಲ್ಲಿ ಪುತ್ತೂರು ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವಿಶೇಷ ಪ್ರಾರ್ಥನೆ
ಪುತ್ತೂರು : ಸಹೋದರಿ ಸೌಜನ್ಯಳಿಗೆ ನ್ಯಾಯ ಸಿಗಬೇಕೇಂದು ಕಾಶ್ಮೀರದ ಅಮರನಾಥದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಕಾಶ್ಮೀರದ ಅಮರನಾಥ ಯಾತ್ರೆಯಲ್ಲಿ ಪುತ್ತೂರಿನ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರಿಂದ ಸೌಜನ್ಯಳ ಹತ್ಯೆ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆ ಸಿಗುವಂತೆ ಹಾಗೂ ಸೌಜನ್ಯಳಿಗೆ ನ್ಯಾಯ ಸಿಗುವಂತೆ ಅಮರನಾಥದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಚಂದ್ರಯಾನ 3 : ಭಾರತಕ್ಕೆ ಇದು ಸಂತಸದ ದಿನ – ಶುಭ ಕೋರಿದ ಡಿಸಿಎಂ- Vishwanews24
