ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್ ದೇವರಾಜ್ ದಂಪತಿಗೆ ಕೊರೊನಾ ಪಾಸಿಟಿವ್ -Vishwanews24

Featured, ರಾಜ್ಯ ನ್ಯೂಸ್

ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್ ದೇವರಾಜ್ ದಂಪತಿಗೆ ಕೊರೊನಾ ಪಾಸಿಟಿವ್ -Vishwanews24

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್ ದೇವರಾಜ್ ಹಾಗೂ ಅವರ ಪತ್ನಿ ರಾಗಿಣಿಗೆ ಕೊರೊನಾ ಸೋಂಕು ದೃಢವಾಗಿದೆ. ತಮಗೆ ಹಾಗೂ ಪತ್ನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವುದನ್ನು ಪ್ರಜ್ವಲ್ ದೇವರಾಜ್ ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದಾರೆ.

ರಾಗಿಣಿ ಮತ್ತು ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಅಗತ್ಯ ಔಷಧಿ ಹಾಗೂ ವಿಶ್ರಾಂತಿಯನ್ನು ನಾವು ಪಡೆಯುತ್ತಿದ್ದೇವೆ. ನಾವಿಬ್ಬರೂ ಇದರಿಂದ ಹೊರಗೆ ಬರುತ್ತೇವೆ. ನಿಮ್ಮ ರಕ್ಷಣೆಯನ್ನು ನೀವು ಬಿಡಬೇಡಿ. ನಿಮ್ಮ ಪ್ರೀತಿ ಹಾಗೂ ಕಾಳಜಿಗೆ ಧನ್ಯವಾದಗಳು ‘ ಎಂದು ನಟ ಪ್ರಜ್ವಲ್ ದೇವರಾಜ್ ಟ್ವೀಟ್ ಮಾಡಿದ್ದಾರೆ.

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ -Vishwanews24