ಹಿಜಾಬ್ ತೀರ್ಪುನಿರಾಶಾದಾಯಕ : ನಾಳೆ ಕರ್ನಾಟಕ ಬಂದ್ ಗೆ ಕರೆ – VIshwanews24

Featured, ರಾಜ್ಯ ನ್ಯೂಸ್

ಹಿಜಾಬ್ ತೀರ್ಪುನಿರಾಶಾದಾಯಕ : ನಾಳೆ ಕರ್ನಾಟಕ ಬಂದ್ ಗೆ ಕರೆ : ಅಮೀರ್-ಇ-ಶರಿಯತ್ ಮುಖಂಡ ಮೌಲಾನಾ ಸಗೀರ್ ಅಹಮದ್ – Vishwanews24

ಬೆಂಗಳೂರು : ಹಿಜಾಬ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಆಕ್ರೋಶ ಹೊರ ಹಾಕಿರುವ ಅಮೀರ್-ಇ-ಶರಿಯತ್ ನಾಳೆ, ಮಾರ್ಚ್ 17 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.

ಕೋರ್ಟ್ ತೀರ್ಪು ನಿರಾಶಾದಾಯಕವಾಗಿದ್ದು, ನಾಳೆ ಶಾಂತಿಯುತವಾಗಿ ಬಂದ್ ನಡೆಸಬೇಕು ಎಂದು ಅಮೀರ್-ಇ-ಶರಿಯತ್ ಮುಖಂಡ ಮೌಲಾನಾ ಸಗೀರ್ ಅಹಮದ್ ಕರೆ ನೀಡಿದ್ದಾರೆ.

ಬಲವಂತದ ಬಂದ್ ಆಗಲಿ, ಜಾಥಾ , ಮೆರವಣಿಗೆ ಆಗಲಿ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಹಿಜಾಬ್ ಪ್ರಕರಣ : ಹೋಳಿ ಹಬ್ಬ ಮುಗಿದ ಮೇಲೆ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು : ಸುಪ್ರೀಂ – Vishwanews24

 

 

 

Leave a Reply