ಹುಲಿ ಉಗುರು ಧರಿಸಿದ್ದ ಆರೋಪ : ಬಿಗ್​ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌‌ಗೆ 14 ದಿನ ನ್ಯಾಯಾಂಗ ಬಂಧನ – Vishwanews24

Featured, ರಾಜ್ಯ ನ್ಯೂಸ್

ಹುಲಿ ಉಗುರು ಧರಿಸಿದ್ದ ಆರೋಪ – ಬಿಗ್​ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌‌ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ನ.6 ರವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

ವರ್ತೂರು ಸಂತೋಷ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಇಂದು ಹಾಜರು ಪಡಿಸಿದ್ದರು.

ಇನ್ನು ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು – Vishwanews24

Leave a Reply